Your shopping cart is empty!
ಈ ಪುಸ್ತಕದಲ್ಲಿ ಮಕ್ಕಳು ಕಲಿಕೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳು, ಈ ಮಕ್ಕಳ ಕುರಿತು ಪೋಷಕರು ಮತ್ತು ಶಿಕ್ಷಕರ ತಪ್ಪು ತಿಳುವಳಿಕೆಗಳು, ಅತಿಯಾದ ನಿರೀಕ್ಷೆಯಿಂದ ಮಕ್ಕಳ ಮೇಲೆ ಮಾನಸಿಕ ಒತ್ತಡ ಹೇರುವುದರ ಅಪಾಯ, ಕಲಿಕೆಯ ಮೇಲೆ ಪ್ರಭಾವ ಬೀರುವ ಕೌಟುಂಬಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಪರಿಸರಗಳನ್ನು ಈ ಮಕ್ಕಳಿಗೆ ಪೂರಕವಾಗಿ ರೂಪಿಸುವಲ್ಲಿ ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿಯ ಕುರಿತು ವೈಜ್ಞಾನಿಕವಾಗಿ ವಿವರವಾಗಿ ವಿವರಿಸಲಾಗಿದೆ.