ಕಲಿಕಾ ನೂನ್ಯತೆಯನ್ನು ಆರಂಬದಲ್ಲೇ ಗುರುತಿಸಲು, ಹಾಗೂ ಅವುಗಳಿಗೆ ತಕ್ಕ ಪರಿಹಾರಮಾರ್ಗಗಳ ಬಗ್ಗೆ ಸಲಹೆ-ಸೂಚನೆ ನೀಡಲು ಈ ಪುಸ್ತಕ ರಚಿಸಲ್ಪಟ್ಟಿದೆ. ಇದರಲ್ಲಿ ಕಲಿಕಾ ನೂನ್ಯತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡಬಹುದಾದ ತರಬೇತಿ ವಿಧಾನಗಳ ಬಗ್ಗೆ ತಿಳಿಸಲಾಗಿದೆ.